four wheeler subsidy- 4.00 ಲಕ್ಷ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಪಡೆಯಲು ಅರ್ಜಿ ಆಹ್ವಾನ!

ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನದಲ್ಲಿ  ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi/swift dzire/ashok leyland dost/bajaj auto) ವಾಹನಗಳನ್ನು ಖರೀದಿ ಮಾಡಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. four wheeler subsidy application-2024, taxi, swift dzire, ashok leyland dost, bajaj auto, swavalambi sarati application,swavalambi sarati arji, swavalambi sarati application link, taxi subsidy scheme, car loan, taxi loan, car subsidy, four wheeler, four wheeler subsidy scheme in karnataka, ಸ್ವಾವಲಂಬಿ ಸಾರಥಿ, ಸ್ವಾವಲಂಬಿ ಸಾರಥಿ ಅರ್ಜಿ, ಸ್ವಾವಲಂಬಿ ಸಾರಥಿ ಯೊಜನೆ

four wheeler subsidy- 4.00 ಲಕ್ಷ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಪಡೆಯಲು ಅರ್ಜಿ ಆಹ್ವಾನ!
four wheeler subsidy-2024

ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನದಲ್ಲಿ  ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi/swift dzire/ashok leyland dost/bajaj auto) ವಾಹನಗಳನ್ನು ಖರೀದಿ ಮಾಡಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ 2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭಿವೃದ್ದಿ ಯೋಜನೆಯಲ್ಲಿ ಒಂದಾದ ಸ್ವಾವಲಂಬಿ ಸಾರಥಿ ಯೋಜನೆಯಡಿ(swavalambi sarati application) ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್ ವಾಹನವನ್ನು ಸಬ್ಸಿಡಿಯಲ್ಲಿ ಖರೀದಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10 ಅಕ್ಟೋಬರ್ 2024 ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿದೆ.

ಈ ಅಂಕಣದಲ್ಲಿ ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನದಲ್ಲಿ  ವಾಹನವನ್ನು ಖರೀದಿ ಮಾಡಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅಪ್ಲಿಕೇಶನ್ ಹಾಕುವ ವಿಧಾನ ಹೇಗೆ?ಅಗತ್ಯ ಡಾಕುಮೆಂಟ್ಸ್ ಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ: Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Taxi subsidy-ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿ ಮೊತ್ತ ಎಷ್ಟು ನೀಡಲಾಗುತ್ತದೆ?

ಸ್ವಾವಲಂಬಿ ಸಾರಥಿ ಯೋಜನೆ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅರ್ಹ ಫಲಾನುಭವಿಗಳಿಗೆ  ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್ ವಾಹನಗಳನ್ನು ಖರೀದಿ ಮಾಡಲು ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ  ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತದೆ.

Car subsidy-ಸ್ವಾವಲಂಬಿ ಸಾರಥಿ ಯೋಜನೆಯಡಿ  ಯಾವ ವಾಹನ ಖರೀದಿ ಮಾಡಬಹುದು?

ಅರ್ಹ ಫಲಾನುಭವಿಗಳು ಸ್ವಾವಲಂಬಿ ಸಾರಥಿ ಯೋಜನೆಯಡಿ  ಸರಕು ಸಾಗಾಣಿಕೆ/ಟ್ಯಾಕ್ಸಿ/ಹಳದಿ ಬೋರ್ಡ್ ವಾಹನಗಳನ್ನು ಸಬ್ಸಿಡಿಯಲ್ಲಿ ಖರೀದಿ ಮಾಡಬಹುದು.          

1) ಟ್ಯಾಕ್ಸಿ/taxi/swift dzire
2) ಸರಕು ಸಾಗಣಿಕೆ ವಾಹನ//tata ace
3) ನಾಲ್ಕು ಚಕ್ರಗಳ ವಾಹನ/ashok leyland dost
4) ಆಟೋ/bajaj auto

ಇದನ್ನೂ ಓದಿ: Tractor subsidy-2024: ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಸಂಪೂರ್ಣ ವಿವರ!

four wheeler subsidy scheme in karnataka- ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.
2) ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3) ಅರ್ಜಿದಾರರು ವಯಸ್ಸು 21 ವರ್ಷದಿಂದ 60 ವರ್ಷದಯೊಳಗಿರಬೇಕು.
4) ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಭಾಗದಲ್ಲಿ ರೂ.1,50,000/- ಹಾಗೂ ನಗರ 5)  5) 5) ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು.
6) ಲಘು ವಾಹನದ ಡ್ರೈವಿಂಗ್ ಲೆಸೈನ್ಸ್ ಹೊಂದಿರುವುದು ಕಡ್ಡಾಯ.
7) ಕುಟುಂಬದ ಸದಸ್ಯರು ಸರಕಾರಿ ನೌಕರಿಯಲ್ಲಿ ಇರಬಾರದು.

swavalambi sarati application-ಅಪ್ಲಿಕೇಶನ್ ಹಾಕುವ ವಿಧಾನ:

ಆಸಕ್ತ ಅರ್ಹ ಅರ್ಜಿದಾರರು ಅಗತ್ಯ ಡಾಕುಮೆಂಟ್ಸ್ ಗಳನ್ನು ಸಿದ್ದಪಡಿಸಿಕೊಂಡು ನೇರವಾಗಿ sevasindhu ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now

ಇದನ್ನೂ ಓದಿ: Beautician training-ಉಚಿತ ಫಿಟ್ನೆಸ್ ಕೋಚ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

swavalambi sarati documents- ಅರ್ಜಿ ಸಲ್ಲಿಸಲು ಅಗತ್ಯ ಡಾಕುಮೆಂಟ್ಸ್ ಗಳು:

1) ಅರ್ಜಿದಾರರ ಆಧಾರ್ ಕಾರ್ಡ
2) ಬ್ಯಾಂಕ್ ಪಾಸ್ ಬುಕ್
3) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
4) ಪೋಟೋ
5) ಡ್ರೈವಿಂಗ್ ಲೈಸೆನ್ಸ್
6) ಮೊಬೈಲ್ ನಂಬರ್
7) ರೇಶನ್ ಕಾರ್ಡ ಪ್ರತಿ.

ಇದನ್ನೂ ಓದಿ: Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಇತರೆ ವರ್ಗದ ಅರ್ಜಿದಾರರು ಸಹ ಇದೆ ಅವಕಾಶ:

ಸ್ವಾವಲಂಬಿ ಸಾರಥಿ ಯೋಜನೆಯು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಮಾತ್ರ ಸೀಮಿತವಾಗಿರುವುದಿಲ್ಲ ಇತರೆ ವರ್ಗದ ಅರ್ಹ ಅಭ್ಯರ್ಥಿಗಳು ಸಹ ಸೇವಾ ಸಿಂಧು ಪೋರ್ಟಲ್/ಗ್ರಾ,ಮ ಒನ್/ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಬಹುದು ಆಯಾ ನಿಗಮವಾರು ಆ ವರ್ಗದ ಅರ್ಜಿದಾರರು ಅರ್ಜಿ ಸಲ್ಲಿಸಬಹುದು ಇದಕ್ಕೆ 15 ಸೆಪ್ಟಂಬರ್ 2024 ಕೊನೆಯ ದಿನಾಂಕವಾಗಿದೆ.

Contact numbers-ಜಿಲ್ಲಾವಾರು ಅಧಿಕಾರಿಗಳ ದೂರವಾಣಿ ಸಂಖ್ಯೆ: Click here